ನಟ ಕಿಚ್ಚ ಸುದೀಪ್ ಅವರು ಚಿತ್ರರಂಗದಲ್ಲಿ 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ವೇದಿಕೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಸೌರವ್ ಗಂಗೂಲಿ, ಮೋಹನ್​ಲಾಲ್, ಸಲ್ಮಾನ್ ಖಾನ್ ಅವರು ವಿಶ್ ಮಾಡಿದ್ದಾರೆ. ಈ ಸರ್ಪ್ರೈಸ್ ನೋಡಿ ಸುದೀಪ್ ಅವರು ಖುಷಿ ಆಗಿದ್ದಾರೆ.