ನಿತಿಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾ ಈಗ 27 ದೇಶಗಳಲ್ಲಿ ಸಾರ್ವಕಾಲಿಕ ನಂಬರ್ 1 ಭಾರತೀಯ ಚಿತ್ರ ಎನಿಸಿಕೊಂಡಿದೆ. ಅಮೆರಿಕ, ಯುನೈಟೆಡ್ ಕಿಂಗ್‌ಡಮ್, ಇಂಡೋನೇಷ್ಯಾ, ಥೈಲ್ಯಾಂಡ್, ವಿಯೆಟ್ನಾಂ, ಕಾಂಬೋಡಿಯಾ ಸೇರಿದಂತೆ ಹಲವು ಯುರೋಪಿಯನ್ ದೇಶಗಳಲ್ಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಮುನ್ನುಗ್ಗುತ್ತಿದೆ.