ಪ್ರಸ್ತುತ, ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ದ್ವಿಪಕ್ಷೀಯ T20I ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಾರ್ವಕಾಲಿಕ ವಿಶ್ವ ದಾಖಲೆ ಹೊಂದಿದ್ದಾರೆ. ಡಿಸೆಂಬರ್ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ T20I ಸರಣಿಯಲ್ಲಿ ಸಾಲ್ಟ್ ಒಟ್ಟು 331 ರನ್ ಗಳಿಸಿದ್ದರು. ಇದೀಗ ಆ ದಾಖಲೆಯನ್ನ ಫಿಲಿಪ್ಸ್ ಮುರಿಯುವ ಅವಕಾಶ ಹೊಂದಿದ್ದಾರೆ