2ನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್​ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಈ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ 19.5 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.