ಚಿಕ್ಕಮಗಳೂರು: ಟಿಂಬರ್ ಲೋಡ್ ಮಾಡಲು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕು ಬೈಕ್ (Bike) ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು (Chikkamagaluru) ಸಮೀಪದ ತೇಗೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಸೈಯದ್ ಗಲ್ಲಿ ನಿವಾಸಿ ಮಹಮ್ಮದ್ ಗೌಸ್ ಖಾನ್ (36) ಮೃತ ದುರ್ದೈವಿ.
Back to Top News
Top
October 25, 2026 at 9:48 AM
ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕು ಬೈಕ್ ಸವಾರ ದುರ್ಮರಣ
Public TV Kannada
Excerpt from Public TV Kannada.