ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಬೆನ್ನುನೋವಿನ ಚಿಕಿತ್ಸೆಗಾಗಿ ಬಿಜಿಎಸ್ ಅಥವಾ ಹಾಸ್ಮಟ್ ಆಸ್ಪತ್ರೆಗೆ ದಾಖಲಾಗಲು ಕೋರಿರುವ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಜೈಲಿನ ವರದಿ ಬಾರದ ಕಾರಣ ಸಂಜೆ 5 ಗಂಟೆಗೆ ವಿಚಾರಣೆ ನಡೆಯಲಿದೆ.