ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಕೆಲವೆಡೆ ಮಳೆ ಮುನ್ಸೂಚನೆ ನೀಡಿತ್ತು. ಬೆಂಗಳೂರಿನ ಹಲವೆಡೆ ಮಳೆ ಆಗಿ ವಾಹನ ಸವಾರರು ಪರದಾಡಿದರು.