ಕರ್ಣ ಸೀರಿಯಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ ನಿತ್ಯಾ ಬದುಕಿದ್ದಾಳೆ ಎಂದು ಹೊಸ ಪ್ರೊಮೋದಲ್ಲಿ ತೋರಿಸಲಾಗಿದೆ. ಆದರೆ, ನಟಿ ನಮ್ರತಾ ಗೌಡ ಈ ಧಾರಾವಾಹಿಯಿಂದ ಹೊರಬರುತ್ತಿದ್ದಾರಾ ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ.