– ಸಾಹುಕಾರ್ ಸೇರಿ ನಾಲ್ವರ ವಿರುದ್ಧ ಇ.ಡಿ ಚಾರ್ಜ್‌ಶೀಟ್ ಸಲ್ಲಿಕೆ – ಕೋಟ್ಯಂತರ ರೂ. ಅಕ್ರಮ ಬಯಲು – ಡೀಲ್‌ಗಾಗಿ 10 ಅಭ್ಯರ್ಥಿಗಳಿಂದ ಒಟ್ಟು 3.20 ಕೋಟಿ ಬೇಡಿಕೆ ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನ ಪಿಎಂಎಲ್‌ಎ (PMLA) ವಿಶೇಷ ನ್ಯಾಯಾಲಯಕ್ಕೆ…