ಹಾವೇರಿ: ರಾಜ್ಯದಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಲು ಸರ್ಕಾರ ಕೂಡಲೇ ಎಸ್ಎಪಿ (State Advised Price) ದರವನ್ನು ನಿಗದಿಪಡಿಸಿ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
Back to Top News
Top
October 14, 2026 at 10:56 AM
ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ಯಾವಾಗ? ಕೂಡಲೇ ಎಸ್ಎಪಿ ದರ ನಿಗದಿಪಡಿಸಿ: ಬಸವರಾಜ ಬೊಮ್ಮಾಯಿ ಆಗ್ರಹ
Oneindia Kannada
Excerpt from Oneindia Kannada.