Dhruva Sarja celebrates his birthday with a massive surprise for fans. ನಟ ಧ್ರುವ ಸರ್ಜಾ ತಮ್ಮ ಹುಟ್ಟುಹಬ್ಬದಂದು 'ಕೆಮಿಸ್ಟ್ರಿ' ಸಿನಿಮಾದ ಫಸ್ಟ್ ಲುಕ್ ಮೂಲಕ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.