ಗುರುವಾರ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ, ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿತು. 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ 6 ವಿಕೆಟ್ ಕಳೆದುಕೊಂಡು ಇನ್ನೂ 2 ಎಸೆತಗಳಿರುವಂತೆ ಗೆಲುವು ಸಾಧಿಸಿತು.
Back to Sports
Sports
October 23, 2026 at 2:09 PM
IND vs NZ: ನನ್ನಿಂದಲ್ಲ, ನ್ಯೂಜಿಲ್ಯಾಂಡ್ ವಿರುದ್ಧದ ಭಾರತದ ಗೆಲುವಿಗೆ ಆತನೇ ಕಾರಣ: ಸಂಜು ಸ್ಯಾಮ್ಸನ್ ಅಚ್ಚರಿ ಹೇಳಿಕೆ
News18 Kannada Sports
Excerpt from News18 Kannada Sports.