ಧಾರವಾಡ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಸ್ಟೀಲ್ ಅಂಗಡಿಗೆ ಬೆಂಕಿ ( Fire Accident) ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಧಾರವಾಡದ (Dharwad) ಸವದತ್ತಿ ರಸ್ತೆಯಲ್ಲಿ ಸಂಭವಿಸಿದೆ. ಸವದತ್ತಿ ರಸ್ತೆಯಲ್ಲಿರುವ ಲಕ್ಷ್ಮೀ ಸ್ಟೀಲ್ ಟ್ರೇಡರ್ಸ್ ಎಂಬ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
Back to Top News
Top
October 12, 2026 at 10:25 AM
ಧಾರವಾಡ | ಶಾರ್ಟ್ ಸರ್ಕ್ಯೂಟ್ನಿಂದ ಸ್ಟೀಲ್ ಅಂಗಡಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ
Public TV Kannada
Excerpt from Public TV Kannada.