ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಎಂಬುದು ನಿವೃತ್ತ ಅಂತರರಾಷ್ಟ್ರೀಯ ಕ್ರಿಕೆಟ್ ತಾರೆಗಳು ಭಾಗವಹಿಸುವ ಒಂದು ಪ್ರಮುಖ ಟಿ20 ಕ್ರಿಕೆಟ್ ಪಂದ್ಯಾವಳಿಯಾಗಿದೆ. ಪ್ರಸ್ತುತ ಇದರ ಮೂರನೇ ಆವೃತ್ತಿಯು ಯುಎಇಯ ಶಾರ್ಜಾ ಮತ್ತು ದುಬೈನಲ್ಲಿ ಜರುಗುತ್ತಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದಿದ್ದ ಇಂಡಿಯಾ ಚಾಂಪಿಯನ್ಸ್ ತಂಡ 2ನೇ ಪಂದ್ಯದಲ್ಲಿ ಸೋಲನುಭವಿಸಿದೆ.
Back to Sports
Sports
October 5, 2026 at 2:49 AM
ಇಂಗ್ಲೆಂಡ್ ಚಾಂಪಿಯನ್ಸ್ ವಿರುದ್ಧ ಸೋತ ‘ಇಂಡಿಯಾ’
TV9 Kannada
Excerpt from TV9 Kannada.