– 3 ದಿನಗಳ ಅಂತರದಲ್ಲಿ ಇಬ್ಬರು ಸಾವು -ಪೊಲೀಸರು, ಪ್ರತಿಭಟನಾಕಾರರ ನಡುವೆ ವಾಗ್ವಾದ ಹಾಸನ: ಬೇಲೂರು (Belur) ತಾಲೂಕಿನ, ನಾಗೇನಹಳ್ಳಿ (Nagenahalli) ಗ್ರಾಮದಲ್ಲಿ ಕಾಡಾನೆ ದಾಳಿಗೆ (Wild Elephant Attack) ಮತ್ತೊಂದು ಬಲಿಯಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ದಾಳಿ ಮಾಡಿದ ಕಾಡಾನೆ, ವ್ಯಕ್ತಿಯೊಬ್ಬರನ್ನು ಕಾಲಿನಿಂದ ತುಳಿದು ಸಾಯಿಸಿದೆ.
Back to Top News
Top
November 16, 2026 at 6:59 AM
ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ – ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ
Public TV Kannada
Excerpt from Public TV Kannada.