ಬೆಂಗಳೂರು: ದೇಶದಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ನಿನ್ನೆ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಗ್ರಾಮ್ಗೆ ₹120ರಷ್ಟು ಹೆಚ್ಚಳವಾಗಿದೆ. ಇದರಿಂದ ಚಿನ್ನ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬೆಳ್ಳಿ ಬೆಲೆಯಲ್ಲಿ ಸದ್ಯ ಯಾವುದೇ ಬದಲಾವಣೆ ಕಂಡುಬಂದಿಲ್ಲ.
Back to Top News
Top
November 26, 2026 at 5:58 AM
Gold Price Today: ಚಿನ್ನ ಖರೀದಿದಾರರಿಗೆ ಮತ್ತೆ ಶಾಕ್: ಮತ್ತೆ ಏರಿಕೆ ಕಂಡ ಬಂಗಾರ; ಇಲ್ಲಿದೆ ದರ ಪಟ್ಟಿ!
Oneindia Kannada
Excerpt from Oneindia Kannada.