ಮಡಿಕೇರಿ: ನಾಡಿನ ಜೀವನದಿ ತಲಕಾವೇರಿಯಲ್ಲಿ (Talacauvery) ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ (Theerthodbhava) ಇನ್ನೇನು ಕೇವಲ 15 ದಿನಗಳಷ್ಟೇ ಬಾಕಿ ಉಳಿದಿದೆ. ಇದೀಗ ಭಾಗಮಂಡಲ-ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ.
Back to Top News
Top
October 3, 2026 at 7:15 AM
ಕಾವೇರಿ ತೀರ್ಥೋದ್ಭವ ಸನ್ನಿಹಿತ – ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ. ಬಿಡುಗಡೆ
Public TV Kannada
Excerpt from Public TV Kannada.