ರಾಮ್ ಚರಣ್ ಹಾಗೂ ಸುಕುಮಾರ್ ಕಾಂಬಿನೇಷನ್‌ನ 'RC17' ಸಿನಿಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಸುಕುಮಾರ್ ಹಾಗೂ ದೇವಿಶ್ರೀ ಪ್ರಸಾದ್ ಅವರ ಹಿಟ್ ಕಾಂಬಿನೇಷನ್‌ಗೆ ಬ್ರೇಕ್ ಬೀಳುವ ಲಕ್ಷಣಗಳು ಕಾಣುತ್ತಿವೆ.