ಫೈಬರ್, ಉತ್ಕರ್ಷಣ ನಿರೋಧಕಗಳು, ವಿಟಮಿನ್ ಎ, ಸಿ ಮತ್ತು ಇ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಫೋಲೇಟ್ ನಂತಹ ಅಗತ್ಯ ಪೋಷಕಾಂಶಗಳು ಸಸ್ಯಾಹಾರದಿಂದ ಲಭಿಸುತ್ತವೆ. ಹೀಗಿರುವಾಗ ಸಂಪೂರ್ಣ ಸಸ್ಯಾಹಾರವನ್ನು ಸೇವನೆ ಮಾಡುವ ಮೂಲಕ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.
Back to Lifestyle
Lifestyle
November 1, 2026 at 4:57 AM
World Vegan day 2026: ಸಂಪೂರ್ಣ ಸಸ್ಯಾಹಾರ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತೇ?
TV9 Kannada
Excerpt from TV9 Kannada.