ಚಂಡೀಗಢ: ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗಲೇ ಪಂಜಾಬ್ ಕಾಂಗ್ರೆಸ್ (Congress) ಅಧ್ಯಕ್ಷ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜಾ ವಾರಿಂಗ್ (Amarinder Singh Raja Warring) ರಾಜೀನಾಮೆ ನೀಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಆರು ತಿಂಗಳು ಬಾಕಿ ಇರುವಂತೆಯೇ ಪಂಜಾಬ್‌ನಲ್ಲಿ ಪಕ್ಷದ ವ್ಯವಹಾರಗಳನ್ನು ಸರಿಪಡಿಸಲು ಕಾಂಗ್ರೆಸ್ ಮುಂದಾಗಿರುವ ಬೆನ್ನಲ್ಲೇ…