ಚಳಿಗಾಲದಲ್ಲಿ ದಿನಕ್ಕೆ ಒಂದು ಕಪ್ ಶುಂಠಿ ಚಹಾ ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ನಿಮಗೆ ಶುಂಠಿ ಚಹಾ ಕುಡಿಯುವ ಅಭ್ಯಾಸವಿದ್ದರೆ ಒಳ್ಳೆಯದು. ಶುಂಠಿ ಚಹಾ ಕುಡಿಯುವುದರಿಂದ ದೇಹಕ್ಕೆ ಸಿಗುವ ಈ ಒಂಭತ್ತು ಅದ್ಬುತ ಪ್ರಯೋಜನಗಳನ್ನು ತಿಳಿದುಕೊಳ್ಳಿ.