RBI's decision to hike repo rates by 25 bps has triggered a sharp decline in Indian stock markets. ಆರ್‌ಬಿಐ ಬಡ್ಡಿದರ ಹೆಚ್ಚಳದಿಂದಾಗಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಕುಸಿತ ಕಂಡಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿದೆ.