Isha Ambani: ಉದ್ಯಮಿ ಮುಕೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ರಾಧಾ ಕೃಷ್ಣ ಪ್ರೇರಿತ ಸುಂದರವಾದ ನವರಾತ್ರಿ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.