ಭಾರತೀಯ ರೈಲ್ವೆಯ ಹೆಮ್ಮೆಯ ರೈಲು ಎಂದೇ ಕರೆಸಿಕೊಳ್ಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ತನ್ನ ವೇಗ ಹಾಗೂ ಅತ್ಯಾಧುನಿಕ ಸೌಲಭ್ಯಗಳಿಗೆ ಹೆಸರುವಾಸಿಯಾಗಿದೆ. ಆದರೆ, ಇತ್ತೀಚೆಗೆ ಪ್ರಯಾಣಿಕರೊಬ್ಬರು ಈ ಪ್ರತಿಷ್ಠಿತ ರೈಲಿನಲ್ಲಿ ತಾವು ಎದುರಿಸಿದ ಕಹಿ ಅನುಭವವನ್ನ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ರೈಲಿನ ಶೋಚನೀಯ ಸ್ಥಿತಿ ಕಂಡು ನೆಟ್ಟಿಗರು ಅಚ್ಚರಿ…