– 15ಕ್ಕೂ ಹೆಚ್ಚು ಮಂದಿಗೆ ಗಾಯ ಚಿತ್ರದುರ್ಗ: ಲಾರಿಗೆ (Lorry) ಕೆಎಸ್‌ಆರ್‌ಟಿಸಿ ಬಸ್ (KSRTC Bus) ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ (Bus Driver) ಹಾಗೂ ಪ್ರಯಾಣಿಕ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದ ಬಳಿ ನಡೆದಿದೆ.