ಅಜಯ್ ದೇವಗನ್ ನಟನೆಯ ಹೊಸ ಸಿನಿಮಾ ‘ದೃಶ್ಯಂ 3’ ರಿಲೀಸ್ಗೆ ಸಿದ್ಧವಾಗಿದೆ. ಆದರೆ ಈ ನಡುವೆ ಸಿನಿಮಾ ನಿರ್ಮಾಣದ ಬಗ್ಗೆ ವಿಶೇಷವಾಗಿ ಬಾಲಿವುಡ್ನಲ್ಲಿ ಸಿನಿಮಾ ನಿರ್ಮಾಣದ ಬಗ್ಗೆ ಆಸಕ್ತಿದಾಯಕ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದಾರೆ. ಪ್ರಾದೇಶಿಕ ಚಲನಚಿತ್ರಗಳಿಗೆ ಹೋಲಿಸಿದರೆ ಹಿಂದಿ ಭಾಷೆಯಲ್ಲಿ ಸಿನಿಮಾ ನಿರ್ಮಿಸುವುದು ಅತ್ಯಂತ ಕಷ್ಟಕರವಾದ ಕೆಲಸ ಎಂದಿದ್ದಾರೆ.
Back to Entertainment
Entertainment
October 1, 2026 at 7:14 AM
ಹಿಂದಿ ಸಿನಿಮಾ ನಿರ್ಮಾಣ ಮಾಡುವುದು ಅತ್ಯಂತ ಕಷ್ಟದ ಕೆಲಸ: ಅಜಯ್ ದೇವ್ಗನ್
TV9 Kannada
Excerpt from TV9 Kannada.