ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಾಸಗಿ ಸ್ಟಿಂಗ್ ಅಪರೇಷನ್​ ಕುರಿತು ಸಂಪುಟ ಸಚಿವರಿಗೆ ಸ್ಫೋಟಕ ಮಾಹಿತಿ ನೀಡಿ ಅಲರ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು....ನಿನ್ನೆ ಅಕ್ಟೋಬರ್ 06) ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ಟಿಂಗ್ ಆಪರೇಷನ್ ಪಾಠ ಮಾಡಿದ ಡಿಕೆ ಶಿವಕುಮಾರ್, ಖಾಸಗಿ ಸಂಸ್ಥೆಗಳಿಂದ ಸಚಿವರ ಸ್ಟಿಂಗ್ ಆಪರೇಷನ್ ನಡೀತಿದೆ.