ಜಾಗತಿಕ ವೇದಿಕೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಆತ್ಮೀಯ ಗೆಳೆಯ ಎಂದು ಹೇಳಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂದರ್ಭ ಸಿಕ್ಕಾಗಲೆಲ್ಲ ಭಾರತದ ಬೆನ್ನಿಗೆ ಚೂರಿಯನ್ನೂ ಹಾಕುತ್ತಾರೆ. ಫಿಲಿಪೈನ್ಸ್‌ನಲ್ಲಿ ಇಂದು ನಡೆದ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು "ಅತ್ಯಂತ…