ಕಾಫಿ ವಿತ್ ಕರಣ್ ಶೋನಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಭಾಗವಹಿಸಿದ್ದಾರೆ. ಈ ವೇಳೆ ತಮ್ಮ ಹಿಂದಿ ಸಿನಿಮಾಗಳ ಉಚ್ಚಾರಣೆ ಹಾಗೂ ದಕ್ಷಿಣ ಭಾರತದ ಶೈಲಿಯ ಬಗ್ಗೆ ಕೇಳಿಬಂದ ಟೀಕೆಗಳಿಗೆ ದಿಟ್ಟವಾಗಿ ತಿರುಗೇಟು ನೀಡಿದ್ದಾರೆ. ತಾನು ಯಾವುದೇ ಭಾಷೆಯ ಗಡಿಗಳಿಗೆ ಸೀಮಿತವಾಗದೆ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಹೆಮ್ಮೆಯಿಂದ ಸ್ವಂತ ಧ್ವನಿಯಲ್ಲಿ ಡಬ್ಬಿಂಗ್ ಮಾಡುತ್ತಿರುವುದಾಗಿ…