– ಕಾಂಗ್ರೆಸ್‌ ಮುಖಂಡರಿಂದ ದಸರಾ ಕಾರ್ಯಕ್ರಮ ಬಹಿಷ್ಕಾರ ಶಿವಮೊಗ್ಗ: ಜಿಲ್ಲೆಯಲ್ಲಿ ದಸರಾ ಮಹೋತ್ಸವ ಕಾರ್ಯಕ್ರಮದ ವೇಳೆ ವಂದೇ ಮಾತರಂ (Vande Mataram) ಗೊಂದಲ ಉಂಟಾಗಿದೆ. ವಂದೇ ಮಾತರಂ ಪೂರ್ಣ ಹಾಡು ಹಾಡಿದ್ದಕ್ಕೆ ಕಾಂಗ್ರೆಸ್ ಮುಖಂಡರು (Congress leaders) ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ನಡೆದಿದೆ.