ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಕ್ರಿಕೆಟ್ ಸರಣಿ ಸೆಪ್ಟೆಂಬರ್ 27ರಂದು ಆರಂಭವಾಗಲಿದೆ. ಪ್ರಮುಖ ಆಟಗಾರರು ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವುದರಿಂದ, ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಹೊಸ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ರವೀಂದ್ರ ಜಡೇಜಾ ಕಮ್‌ಬ್ಯಾಕ್ ಮಾಡಿದ್ದು, ಆಕಿಬ್ ನಬಿ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ.
Back to Sports
Sports
September 26, 2026 at 11:54 AM
ಋತುರಾಜ್ ಇನ್, ಜೈಸ್ವಾಲ್ ಔಟ್: ವೆಸ್ಟ್ ಇಂಡೀಸ್ ಎದುರಿನ ಮೊದಲ ಪಂದ್ಯ ಬಲಿಷ್ಠ ಭಾರತ ಸಂಭಾವ್ಯ ತಂಡ ಪ್ರಕಟ..!
Asianet Suvarna Sports
Excerpt from Asianet Suvarna Sports.