ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕೈಗಾರಿಕೆಗಳಿಕೆ ಅವಕಾಶ ನೀಡುವುದು ಹಾಗೂ ಅಲ್ಲಿ ಕನ್ನಡಿಗರಿಗೆ ಆದ್ಯತೆ ಕೊಡುವ ವಿಚಾರದ ಬಗ್ಗೆ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಕೈಗಾರಿಕೆಗಳಿಗೆ ಸರ್ಕಾರದಿಂದ ಸೌಲಭ್ಯ, ಅರ್ಹ ಕನ್ನಡಿಗರಿಗೆ ಉದ್ಯೋಗ ನೀಡುವುದು ಉದ್ಯಮಿಗಳ ಜವಾಬ್ದಾರಿ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
Back to Top News
Top
October 26, 2026 at 7:19 AM
Job: ಅರ್ಹ ಕನ್ನಡಿಗರಿಗೆ ಉದ್ಯೋಗ ನೀಡುವುದು ಕೈಗಾರಿಕೆಗಳ ಜವಾಬ್ದಾರಿ ಎಂದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
Oneindia Kannada
Excerpt from Oneindia Kannada.