ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ದೇಶದಾದ್ಯಂತ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಬಿಜೆಪಿ ಚುನಾವಣಾ ಆಯೋಗದ ಮುಖ್ಯಸ್ಥರ ಬೆಂಬಲಕ್ಕೆ ನಿಂತಿದೆ. ಸಿಇಸಿ ಜ್ಞಾನೇಶ್ ಕುಮಾರ್ ಅವರು ‘ಪದ್ಮಭೂಷಣ’ ಪ್ರಶಸ್ತಿಗೆ ಅರ್ಹರು ಎಂದು ಬಿಜೆಪಿ ಹೇಳಿದೆ.