ಚಿನ್ನ ಖರೀದಿಸಲು ಬಯಸುವವರಿಗೆ ಒಂದು ಒಳ್ಳೆಯ ಸುದ್ದಿ ಬಂದಿದೆ. ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡುಬಂದಿದೆ. ಇಂದು ಚಿನ್ನದ ಬೆಲೆಯಲ್ಲಿ 3,380ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ 10 ಸಾವಿರ ರೂಪಾಯಿ ಇಳಿಕೆಯಾಗಿದೆ.