ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಈ ವರ್ಷ ಡಿಸೆಂಬರ್ನಲ್ಲಿ ತಮ್ಮ ದೇಶಕ್ಕೆ ಮರಳುವ ಉದ್ದೇಶದಿಂದ ಹೊಸ ಪಾಸ್ಪೋರ್ಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇನ್ನೊಂದೆಡೆ ಶೇಖ್ ಹಸೀನಾ ಅವರನ್ನು ಭಾರತದಿಂದ ತಕ್ಷಣವೇ ಹಸ್ತಾಂತರಿಸುವಂತೆ ಬಾಂಗ್ಲಾದೇಶ ಸರ್ಕಾರ ತನ್ನ ಪಟ್ಟನ್ನು ಮತ್ತಷ್ಟು ಬಿಗಿಗೊಳಿಸಿದೆ.
Back to Top News
Top
November 9, 2026 at 10:27 AM
ದೇಶಕ್ಕೆ ಮರಳಲು ಶೇಖ್ ಹಸೀನಾ ಸಿದ್ಧತೆ, ಹೊಸ ಪಾಸ್ಪೋರ್ಟ್ಗೆ ಅರ್ಜಿ; ಹಸ್ತಾಂತರಕ್ಕೆ ಪಟ್ಟು ಹಿಡಿದ ಬಾಂಗ್ಲಾದೇಶ
TV9 Kannada
Excerpt from TV9 Kannada.