ಬೆಂಗಳೂರಿನಲ್ಲಿ ನಡೆಯುತ್ತಿರುವ ಏಷ್ಯನ್ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್‍ಷಿಪ್‌ನಲ್ಲಿ ದಕ್ಷಿಣ ಕನ್ನಡದ ಪಾರ್ಥ ವಾರಣಾಸಿ 50 ಮೀಟರ್ ಬಟರ್‌ಫ್ಲೈ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.