ನಟಿ ಅಂಜಲಿ ಅರೋರಾ ಸೀತೆಯಾಗಿ ನಟಿಸಿರುವ ಮಹಾಕಾವ್ಯ ಶ್ರೀ ರಾಮಾಯಣ ಕಥಾ (Mahakavya Sri Ramayana Katha) ಸಿನಿಮಾ ಬಿಡುಗಡೆಯಾಗಿರುವ ಬೆನ್ನಲ್ಲೇ, ಚಿತ್ರದ ಒಂದು ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.