– ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ (Gyanesh Kumar) ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯು 3ನೇ ದಿನಕ್ಕೆ ಕಾಲಿಟ್ಟಿದೆ.