ಒಮ್ಮೆ ಹಣವನ್ನು ಹೂಡಿಕೆ ಮಾಡಿ ನಿವೃತ್ತಿಯ ನಂತರ ನಿಯಮಿತವಾಗಿ ಪಿಂಚಣಿ ಪಡೆಯಬೇಕಾ? LICಯ ಈ ಸ್ಮಾರ್ಟ್ ಪಿಂಚಣಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ. ನೀವು ಇಷ್ಟು ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡುವುದರಿಂದ ನಿಮಗೆ ತಿಂಗಳಿಗೆ ಸುಮಾರು 25,000 ರೂಪಾಯಿಗಳ ಪಿಂಚಣಿ ಸಿಗುತ್ತದೆ.