ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ದೇಗುಲ ಪ್ರವೇಶ ನಿರಾಕರಣೆ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದನ್ನು ದೊಡ್ಡ ವಿಷಯ ಮಾಡುವ ಅಗತ್ಯವಿಲ್ಲ, ದೂರು ನೀಡಿದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈಗ ದಿನನಿತ್ಯ ದಲಿತರಿಗೆ ದೇಗುಲ ಪ್ರವೇಶಿಸಲು ಬಿಡೋದೇ ಇಲ್ಲ.