ನಟ ಗೋವಿಂದ ಅವರ ಪತ್ನಿ ಸುನೀತಾ ಅಹುಜಾ (Sunita Ahuja) ಅವರು ತಮ್ಮ ವೈವಾಹಿಕ ಜೀವನದ ಕುರಿತು ಮುಂದುವರಿದಿರುವ ಊಹಾಪೋಹಗಳ ನಡುವೆ ಭಾವನಾತ್ಮಕವಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೋಲ್ಕತ್ತಾ ಬಳಿಯ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿ, ಮಹಿಳೆಯರು ಮತ್ತು ಯುವ ಪ್ರೇಕ್ಷಕರಿಂದ ಬೆಂಬಲ ಕೋರಿದ್ದು, ಈ ಪರಿಸ್ಥಿತಿ ತಮ್ಮ…