ನಟ ಧನ್ವೀರ್ ವಿರುದ್ಧ ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ದೂರಿನಲ್ಲಿ ನಿರ್ದಿಷ್ಟ ವಿವರಗಳಿಲ್ಲ ಎಂಬ ವಾದವನ್ನು ಪುರಸ್ಕರಿಸಿರುವ ನ್ಯಾಯಾಲಯ, ಚಾಮರಾಜಪೇಟೆ ಪ್ರಕರಣದ ತಡೆಯಾಜ್ಞೆಯನ್ನು ಮುಂದುವರಿಸಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ. ಆ ಬಗ್ಗೆ ಇಲ್ಲಿದೆ ವಿವರ.
Back to Entertainment
Entertainment
November 17, 2026 at 4:24 AM
ಧನ್ವೀರ್ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್; ತನಿಖೆಗೆ ಮಧ್ಯಂತರ ತಡೆ
TV9 Kannada
Excerpt from TV9 Kannada.