ಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. ಪ್ರಿಯತಮನಿಂದ ದೂರವಾಗಿದ್ದಕ್ಕೆ ರೊಚ್ಚಿಗೆದ್ದಿದ್ದ ಪಾಗಲ್ ಪ್ರೇಮಿ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ. ನಂದನ್ ಎಂಬಾತ ಇನ್‌ಸ್ಟಾಗ್ರಾಂನಲ್ಲಿ ಸಂಧ್ಯಾ ಎಂಬ ಮಹಿಳೆಯನ್ನ ಪರಿಚಯ ಮಾಡಿಕೊಂಡಿದ್ದ. ನಂತರ ಅದು ಪ್ರೀತಿಗೆ ತಿರುಗಿತ್ತು.
Back to Top News
Top
October 26, 2026 at 10:46 AM
ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!
Public TV Kannada
Excerpt from Public TV Kannada.