– ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡಗೆ ಶಾಕ್ ಎದುರಾಗಿದೆ. ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಇತ್ತ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನೂ ವಜಾಗೊಳಿಸಲಾಗಿದೆ.