ತುಮಕೂರು: ತಾಲ್ಲೂಕಿನ ಗ್ರಾಮವೊಂದರಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಸ್ಥಳೀಯರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಇದರ ವಿಡಿಯೊ, ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.