ಆನಂದ್ ಚಿತ್ರದ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್ ನಿಧನಕ್ಕೆ ಶಿವಣ್ಣ ಸಂತಾಪ ಸೂಚಿಸಿದ್ದಾರೆ. ನೀವು ಸದಾ ಗ್ರೇಟ್, ಮರಳಿ ಬನ್ನಿ ಸರ್ ಅಂತಲೇ ಶಿವಣ್ಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇನ್ನು ಏನೆಲ್ಲ ಹೇಳಿದ್ದಾರೆ ಅನ್ನೋದು ಇಲ್ಲಿದೆ ಓದಿ.