– ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್‌ ಉಳಿದಿದೆ, ಅವ್ರನ್ನೇ ಹೊರಗೆ ತಂದಿದ್ದಾರೆ ಬೆಂಗಳೂರು: ವಸಂತನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಒಬ್ಬರನ್ನ ಭೇಟಿ ಮಾಡಿದ್ದರು. ಆ ವ್ಯಕ್ತಿಯೇ ಸ್ಟಿಂಗ್ ಆಪರೇಷನ್ ವ್ಯಕ್ತಿ. ಆ ವ್ಯಕ್ತಿ ಯಾರು ಎಂಬುದನ್ನ ಸಿಎಂ ಹೇಳಬೇಕು. ಆ ವ್ಯಕ್ತಿಯೇ ಸ್ಟಿಂಗ್ ಆಪರೇಷನ್ ವರದಿ ಕೊಟ್ಟರಾ?