ಸಿಲ್ಕ್ ಬೋರ್ಡ್ ಫ್ಲೈಓವರ್ ಸೇರಿದಂತೆ ನಗರದ ಮೇಲ್ಸೇತುವೆ ಕೆಳಭಾಗದ ಗೋಡೆಗಳ ಸುಂದರೀಕರಣಕ್ಕೆ ಅನುದಾನ ನೀಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ಈಗ ಸಿಲ್ಕ್ ಬೋರ್ಡ್ ಫ್ಲೈಓವರ್ ಹೇಗಿದೆ ನೋಡಿ!