IMD Weather Forecast: ದೇಶದ ಉಳಿದ ಭಾಗಗಳಿಂದ ನೈಋತ್ಯ ಮುಂಗಾರು (Monsoon 2026) ಮುಂದಿನ 2-3 ದಿನಗಳಲ್ಲಿ ಸಂಪೂರ್ಣವಾಗಿ ನಿರ್ಗಮಿಸಲಿದೆ. ಇದೇ ಸಮಯದಲ್ಲಿ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಹಿಂಗಾರು ಮಳೆ (Post Monsoon 2026) ಋತು ಆರಂಭಕ್ಕೆ ಅನುಕೂಲಕರ ವಾತಾವರಣವಿದೆ. ಇತ್ತ ಮುಂಗಾರು ಮಳೆ ಅಂತ್ಯ ಬೆನ್ನಲ್ಲೆ ದೆಹಲಿ ಸೇರಿದಂತೆ ಬೇರೆ ಬೇರೆ ಭಾಗಗಳಲ್ಲಿ ಭಾರೀ ಮಳೆ