Karnataka Weather Update: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರದ ಅವಧಿಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Back to Top News
Top
October 7, 2026 at 2:11 AM
Karnataka Weather Update: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಐಎಂಡಿ ಮುನ್ಸೂಚನೆ ಏನಿದೆ ?
Oneindia Kannada
Excerpt from Oneindia Kannada.